ರಾಮನಗರ: ರಾಮನಗರ, ಚನ್ನಪಟ್ಟಣ ಎರಡು ವಿಧಾನಸಭಾ ಕ್ಷೇತ್ರದಿಂದ ಗೆದಿದ್ದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ.