ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ, ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗೋದು ಖಚಿತ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.