ಕುಂದಾನಗರಿಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಸಂತ್ರಸ್ಥರು ಮನವಿಗಳ ಮಹಾಪೂರ ನೀಡಿದ್ರು.ಬೆಳಗಾವಿಗೆ ಆಗಮಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ನೆರೆ ಪೀಡಿತ ಪ್ರದೇಶಗಳಿಗೆ ಹೋಗಿ ಪರಿಶೀಲನೆ ನಡೆಸಿದ್ರು. ಈ ವೇಳೆ ಜನರು, ನೆರೆಯಿಂದ ಉಂಟಾಗಿರುವ ಸಮಸ್ಯೆ ಬಗೆಹರಿಸಿ ಪರಿಹಾರ ವಿತರಿಸುವಂತೆ ಆಗ್ರಹಿಸಿದ್ರು.ಮಾಜಿ ಸಿಎಂ ಕುಮಾರಸ್ವಾಮಿಯವರು ನೇಕಾರ ಕಾಲನಿ, ಸಾಯಿನಗರ, ವಡಗಾಂವ, ಮರಾಠಾ ಕಾಲನಿ, ಹಳೇ ಪಿಬಿ ರಸ್ತೆ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಪರಿಶೀಲಿಸಿದ್ರು. ಜನರಿಗೆ ಉಂಟಾದ ಸಮಸ್ಯೆಯನ್ನ