ಬೆಂಗಳೂರು: ಮೈಸೂರು ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೆಡಿಎಸ್ ಮೇಲೆ ವಾಗ್ದಾಳಿ ನಡೆಸಿರುವುದಕ್ಕೆ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಲೇವಡಿ ಮಾಡಿರುವ ರಾಹುಲ್ ಗಾಂಧಿಗೆ ತಿರುಗೇಟು ನೀಡಿರುವ ಎಚ್ ಡಿಕೆ ತಾಯಿ ಚಾಮುಂಡಿ ನಿಮ್ಮ ಅಪ್ರಬುದ್ಧತೆ ನಿವಾರಿಸಲಿ ಎಂದು ಲೇವಡಿ ಮಾಡಿದ್ದಾರೆ.ರಾಹುಲ್ ಗಾಂಧಿಯವರೇ ಚಾಮುಂಡಿ ತಾಯಿ ನಾಡು ಮೈಸೂರಿಗೆ ಬಂದಿದ್ದೀರಿ. ನೀವು ನಂಬಿದ ಡೋಂಗಿ ಸಿದ್ಧಾಂತಗಳು, ದೇಶಾದ್ಯಂತ ನಿಮಗೆ