ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಮೊದಲ ದಿನದ ಸದನದಲ್ಲೇ ಕಮಲ ಪಾಳೆಯದ ವಿರುದ್ಧ ಮಾಜಿ ಸಿಎಂ ಗುಡುಗಿದ್ದಾರೆ.ಬಿಜೆಪಿ ನೇತೃತ್ವದ ರಾಜ್ಯ ಸರಕಾರವನ್ನು ಸುಮ್ಮನೆ ಬಿಡೋದಿಲ್ಲ. ಹೀಗಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸದನದಲ್ಲಿ ಧನವಿನಿಯೋಗ ಮಸೂದೆಯ ಚರ್ಚೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ಭ್ರಷ್ಟಾಚಾರ ಮಾಡಿದ್ರೆ ಸುಮ್ಮನಿರೋಲ್ಲ ಅಂತ ಕಿಡಿಕಾರಿದ್ರು.ನದಿ ನೀರಿನ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡಿದೆ ಅಂತ ದೂರಿದ ಕುಮಾರಸ್ವಾಮಿ, ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಈ ಮಾತನ್ನು ಬಿಜೆಪಿಯವರು