ಮಂಗಳೂರು: ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ಮೃತಪಟ್ಟ ಯುವಕ ನೌಶೀನ ಮನೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ತೀವ್ರ ಪ್ರತಿಭಟನೆ ನಡೆದಿದ್ದು, ಈ ವೇಳೆ ಪೊಲೀಸ್ ಫೈರಿಂಗ್ ವೇಳೆ ನೌಶಿನ ಎಂಬ ಯುವಕ ಮೃತಪಟ್ಟಿದ್ದಾನೆ. ಈ ಹಿನ್ನಲೆಯಲ್ಲಿ ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಂಗಳೂರಿಗೆ ಭೇಟಿ ನೀಡಿ ನೌಶೀನ ಮನೆಗೆ ತೆರಳಿ ಆತನ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಹಾಗೇ ನೌಶೀನ ಕುಟುಂಬ ಜೆಡಿಎಸ್