ರಾಜ್ಯದಲ್ಲಿ ಪಿಎಸ್ ಐ ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪಿಎಸ್ಐ ಕಿರಣ್ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಹೀಗಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.ಪಿಎಸ್ ಐ