ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ರೇವಣ್ಣ ತಮ್ಮ ಇಲಾಖೆಯಲ್ಲೂ ಹಸ್ತಕ್ಷೇಪ ನಡೆಸುತ್ತಾರೆಂದು ಅಸಮಾಧಾನಗೊಂಡಿದ್ದಸಚಿವ ಡಿಕೆ ಶಿವಕುಮಾರ್ ಅಸಮಾಧಾನ ಪತ್ರಿಕಾಗೋಷ್ಠಿಯಲ್ಲೇ ಬಯಲಾದ ಘಟನೆ ನಡೆದಿದೆ.ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿಯ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯಿಲಿ ಮಾತನಾಡುತ್ತಿರುವಾಗ ನಡುವೆ ಬಂದ ಜೆಡಿಎಸ್ ನ ಎಚ್ ಡಿ ರೇವಣ್ಣ ಜೆಡಿಎಸ್ ಕಾರ್ಯಕ್ರಮಗಳ ಬಗ್ಗೆ ಮಾತನಾಡಲು ಶುರು ಮಾಡಿದಾಗ ಡಿಕೆಶಿ ಅಸಮಾಧಾನಗೊಂಡರು.ಅದನ್ನೆಲ್ಲಾ ಮುಖ್ಯಮಂತ್ರಿಗಳು ಮಾತನಾಡುತ್ತಾರೆ ಎಂದು ಡಿಕೆಶಿ ಮಧ್ಯದಿಂದಲೇ ಎದ್ದು ಹೋದರು. ಕೆಲವು