ಪ್ರದಾನಿ ನರೇಂದ್ರ ಮೋದಿ ಬೆಂಗಳೂರು-ಮೈಸೂರು ಹೈವೇ ಉದ್ಘಾಟನೆಗೆ ಆಗಮಿಸಿ, ಭರ್ಜರಿ ಮತಭೇಟೆ ನಡೆಸಿದ್ರು. ದಳಪರಿಗಳ ಕೋಟೆಯಲ್ಲಿ BJP ಮಿಂಚಿನ ಸಂಚಾರ JDS ಕಾರ್ಯಕರ್ತರಲ್ಲಿ ನಡುಕ ಹುಟ್ಟಿಸಿದೆ.. ಈ ಹಿನ್ನೆಲೆಯಲ್ಲಿ JDS ವರಿಷ್ಠರು ಅಲರ್ಟ್ ಆಗಿದ್ದು, ಮಂಡ್ಯ ಜಿಲ್ಲೆ JDS ಜನಪ್ರತಿನಿಧಿಗಳ ಜೊತೆ ಮಾಜಿ ಪ್ರದಾನಿ H.D ದೇವೇಗೌಡರು ಸಭೆ ನಡೆಸಿದ್ದಾರೆ. ತಮ್ಮ ಭದ್ರಕೋಟೆಯನ್ನ ಉಳಿಸಿಕೊಳ್ಳಲು HDD ಪ್ಲ್ಯಾನ್ ಮಾಡಿದ್ದು, ಅನಾರೋಗ್ಯದ ಮಧ್ಯೆಯೂ ಮಂಡ್ಯ ಜನಪ್ರತಿನಿಧಿಗಳ ಜೊತೆ ಮೀಟಿಂಗ್ ಮಾಡಿದ್ದಾರೆ. ಬೆಂಗಳೂರಿನ