ಮಾಜಿ ಪ್ರಧಾನಿ H.D. ದೇವೇಗೌಡರು ಇಂದು ಮಂಗಳೂರಿಗೆ ತೆರಳಲಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯಿದ್ದೀನ್ ಬಾವ ಪರ ಪ್ರಚಾರ ಮಾಡಲಿದ್ದಾರೆ.