ಹಾಸನದ ಬೇಲೂರಿಗೆ ಭೇಟಿ ನೀಡಿದ್ದ ವೇಳೆ ಜೆಡಿಎಸ್ ಕಾಂಗ್ರೆಸ್ನ ಬಿ ಟೀಮ್ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಪ್ರಧಾನಿ H.D. ದೇವೇಗೌಡರು ಅಸಮಾಧಾನ ಹೊರಹಾಕಿದ್ದಾರೆ.. ಹಾಸನದ ಗಂಡಸಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರಿಂದ ಇಂತಹ ಮಾತನ್ನು ನಾನು ನಿರೀಕ್ಷೆ ಮಾಡಿರಲಿಲ್ಲ.. ಕಳೆದ ಬಾರಿ ಹಾಸನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏನು ಹೇಳಿದ್ರು ನೆನಪಿದೆ ಅಲ್ವಾ? ಕಳೆದ ಬಾರಿ ಅವರು ಮಾಡಿದ ಕೆಲಸ ಈ ಬಾರಿ