ಇಂದು ಕರ್ನಾಟಕ, ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಬಿಜೆಪಿಯ ಸುಪಾರಿ ಆಟ ಶುರುವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ