ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದವರನ್ನ ಸಿಎಂ ಆಗ್ತಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಕಾವು ಪಡೆಯುತ್ತಿರುವಾಗಲೇ, ಅದಕ್ಕೆ ಸ್ಪಷ್ಟನೆ ನೀಡೋದಕ್ಕೆ ಹೆಚ್ ಡಿಕೆ ಮುಂದಾಗಿದ್ದಾರೆ. ಈ ವಿಚಾರದ ಬಗ್ಗೆ ಜೆಡಿಎಸ್ ಕಚೇರಿಯಲ್ಲಿ ಬಿಜೆಪಿ ನಾಯಕರ ಟೀಕೆಗಳ ಬಗ್ಗೆ ತಿರುಗೇಟು ನೀಡಿದ್ರು.. ಇದರ ಜೊತೆಗೆ ಬಿಜೆಪಿ ಕೇಂದ್ರ ಸಚಿವರ ವಿರುದ್ದ ಮತ್ತೊಂದು ಹಣ ವರ್ಗಾವಣೆ ದಾಖಲೆ ಬಿಡುಗಡೆ ಮಾಡಿದ್ದಾರೆ