2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೂ, ಕಡಿಮೆ ಸ್ಥಾನ ಪಡೆದ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಸಿಎಂ ಆಗಿದ್ದು ಇತಿಹಾಸವಾಗಿದೆ ಎಂದು ಶಾಸಕರೊಬ್ಬರು ಹೇಳಿದ್ದಾರೆ.ಎಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯದಿಂದ ರಾಜ್ಯದ ಸಿಎಂ ಆಗಿದ್ದು ಭಾರತದ ಇತಿಹಾಸದಲ್ಲಿ ಇದು ಮೊದಲು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಹೇಳಿದ್ದಾರೆ. ಅವರು ಗುರುಮಠಕಲ್ ವಿಧಾನಸಭೆ ಕ್ಷೇತ್ರದ ಬೂದನೂರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟಸಿ ನಂತರ ಮಾತನಾಡಿದರು.ಸಿಎಂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ