ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕೊನೆಯುಸಿರಿಳೆದಿದ್ದಾರೆ. ಇವರ ಸಾವಿಗೆ ಕರ್ನಾಟಕ ಸೇರಿದಂತೆ ಎಲ್ಲೆಡೆ ಸಂತಾಪ ಸೂಚಿಸಲಾಗ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಮುಲಾಯಂ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ನಾಯಕ ಮುಲಾಯಂ ಸಿಂಗ್ ಯಾದವ್ ಸಾವು ಆಘಾತಕಾರಿ. ಮುಲಾಯಂಸಿಂಗ್ ಉತ್ತರಪ್ರದೇಶದಲ್ಲಿ ಕೋಮುವಾದದ ವಿರುದ್ಧದ ಪ್ರಬಲ ರಾಜಕೀಯ ಶಕ್ತಿಯಾಗಿದ್ದರು. ಅವರ