ವಿಪಕ್ಷಗಳ ಸಭೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಮ್ಮ ಪಕ್ಷವನ್ನು ಪಾಪ ಲೆಕ್ಕಕ್ಕೆ ಇಟ್ಟಿಲ್ಲ ಅವರು ಅಂತಾ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಅನ್ನೋ ಭ್ರಮೆಯಲ್ಲಿದ್ದಾರೆ.ಆಹ್ವಾನ ಕೊಟ್ಟರು,ಇಲ್ಲವೋ ಅನ್ನೊದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೇ ಈ ವೇಳೆ ಎನ್ ಡಿ ಎ ಸಭೆಯಲ್ಲಿ ಭಾಗಿ ವಿಚಾರವಾಗಿಯೂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,ಇನ್ನೂ ದಿನಗಳಿದೆ ನೋಡೊಣ.ನಮಗೆ ಎಲ್ಲೂ ಕೂಡ