ರಾಜ್ಯ ರಾಜಕೀಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಧ್ಯೆ ವಾಗ್ಯುದ್ದ ನಡೆದಿದೆ. “ಡಿಕೆ ಶಿವಕುಮಾರ್ ಟೆಂಟಲ್ಲಿ ಬ್ಲೂ ಫಿಲಂ ತೋರಿಸಿಕೊಂಡು ಜೀವನ ಮಾಡಿಕೊಂಡು ಬಂದವನು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು.