2023ರ ಚುನಾವಣೆಗೆ JDS ಮೆಗಾ ಪ್ಲ್ಯಾನ್ ಮಾಡ್ತಿದೆ. ಇಂದು ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಿಂದ ಪಂಚರತ್ನ ರಥಯಾತ್ರೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದ್ರು.