ವಿಧಾನಸೌದದಲ್ಲಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಟನಲ್ ಮಾಡಲು ಹೋಗಿ ಬೆಂಗಳೂರನ್ನ ಸಮಾಧಿ ಮಾಡಿದ್ದೀರಿ.1999 ರಿಂದ ಹೇಗೆ ಅಭಿವೃದ್ದಿ ಮಾಡಿದ್ದೀರಿ ಎಂದು ಬೇಕಾದಷ್ಟು ಇದೆ.ಎಷ್ಟು ಪ್ರಕರಣದಲ್ಲಿ ತಾರ್ಕಿಕ ಅಂತ್ಯ ಕಂಡಿದ್ದೇವೆ.ಪೆನ್ ಡ್ರೈವ್ ನಲ್ಲಿ ಸಚಿವರೊಬ್ಬರ ಆಡಿಯೋ ಇದೆ.ವರ್ಗಾವಣೆ ದಂಧೆಗೆ ಹಣ ಕೇಳಿರೋದು ಎಂದು ಹೆಚ್ ಡಿ ಕೆ ಆರೋಪ ಮಾಡಿದ್ದಾರೆ.