SC/STಯವರಿಗೆ ಮೀಸಲಾತಿಯನ್ನು ನಮ್ಮ ಗಂಡೆದೆ ಸಿಎಂ ಬೊಮ್ಮಾಯಿ ಅವರಿಂದ ಮಾತ್ರ ಕೋಡೊಕೆ ಸಾಧ್ಯ ಆಯ್ತು ಎಂದು ಸಚಿವ ಅಶೋಕ್ ಹೇಳಿದ್ರು. ಈ ವಿಚಾರದ ಕುರಿತಾಗಿ ಮಾಜಿ ಸಿಎಂ H.D.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಂಡೆದೆ ಮುಖ್ಯಮಂತ್ರಿ ಆಗಿದ್ದವರು ಎರಡು ವರ್ಷ ಯಾಕೆ ಮೀಸಲಾತಿ ಹೆಚ್ಚಳ ಮಾಡಲಿಲ್ಲ.. ಇದೊಂದು ಚುನಾವಣೆ ಸ್ಟಂಟ್ ಅಷ್ಟೆ. ST ಸಮುದಾಯಕ್ಕೆ ಮೀಸಲಾತಿ ಅಂತ ಕೊಟ್ಟವರು ದೇವೇಗೌಡರು.ದೇವೇಗೌಡ ಮುಂದೆ ಯಾವುದೇ ಗಂಡೆದೆ ಮುಖ್ಯಮಂತ್ರಿ ಇಲ್ಲ