ಸಿಎಂ ಕುಮಾರಸ್ವಾಮಿ ಅವರು ಹಸಿಸುಳ್ಳು ಹೇಳುವ ಕೆಲಸ ಮಾಡ್ತಾಯಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಾಕಷ್ಟು ಅಸಮಾಧಾನ ಇದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ಪಾಸ್ ನೀಡುವಂತೆ ಭರವಸೆ ನೀಡಿದ್ರು. ಸಿಎಂ ಕುಮಾರಸ್ವಾಮಿ ಅವರು ತಮ್ಮ ಚುನಾವಣಾ ಪ್ರಣಾಳಿಕೆ ತೆಗೆದು ನೋಡಲಿ ಗೊತ್ತಾಗುತ್ತೇ. ರೈತರ ಸಾಲ ಮನ್ನಾದಲ್ಲಿ ಸಾಕಷ್ಟು ಗೊಂದಲ ಮಾಡಿದ್ದಾರೆ ಸಿಎಂ