ಗುಜರಾತ್ನ ಅಮುಲ್ ಡೇರಿ ಮತ್ತು ಕರ್ನಾಟಕ ಹಾಲು ಮಹಾಮಂಡಳಿ KMF ವಿಲೀನ ಕುರಿತು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಮಾತನಾಡಿದ್ದರು. ಇದಕ್ಕೆ ಮಾಜಿ ಸಿಎಂ H.D ಕುಮಾರಸ್ವಾಮಿ ಆಕ್ಷೇಪವೆತ್ತಿದ್ದಾರೆ. ಈ ಕುರಿತು ಇಂದು ಸರಣಿ ಟ್ವೀಟ್ ಮಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ BJP ಸರ್ಕಾರ ಕನ್ನಡಿಗರ ವಿರುದ್ಧ ತನ್ನ