ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಹಿಂದುತ್ವ ಬಗ್ಗೆ ಒಲವು ತೋರಿದ್ದಾರೆ.. ಡಿ.6ರಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಪಕ್ಷದ ಶಾಸಕರಿಗೂ ದತ್ತಮಾಲೆ ಧರಿಸಲಿದ್ದರಂತೆ ಇನ್ನು ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ HDK ಮಾತನಾಡಿದ್ದಾರೆ