ರೈತರ ಇಂದಿನ ಹೋರಾಟಕ್ಕೆ ಜೆಡಿಎಸ್ ನಿಂದ ಬೆಂಬಲ ಇಲ್ಲ ಎಂದ ಹೆಚ್.ಡಿಕೆ

ಬೆಂಗಳೂರು| pavithra| Last Modified ಬುಧವಾರ, 9 ಡಿಸೆಂಬರ್ 2020 (13:44 IST)
ಬೆಂಗಳೂರು : ರೈತರ ಇಂದಿನ ಹೋರಾಟಕ್ಕೆ ಜೆಡಿಎಸ್ ನಿಂದ ಬೆಂಬಲ ಇಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಉಲ್ಟಾ ಹೊಡೆದಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಈ ಕಾಯ್ದೆಯಲ್ಲಿ ರೈತರಿಗೆ ಮಾರಕವಾಗುವಂತಹ ಅಂಶವಿಲ್ಲ. ಭೂ ಸುಧಾರಣಾ ಕಾಯ್ದೆಯನ್ನು ಮೊದಲು ವಿರೋಧಿಸಿದ್ದೆವು. ಈಗ ಅದರಲ್ಲಿ ಹಲವು ಬದಲಾವಣೆಗಳನ್ನು ಮಾಡಿದ್ದಾರೆ. ನಾನು ಕೇಂದ್ರ ಸರ್ಕಾರದ ಕಾಯ್ದೆ ಬಗ್ಗೆ ಚರ್ಚೆ ಮಾಡಲ್ಲ. ರಾಜ್ಯ ಸರ್ಕಾರದ ಕಾಯ್ದೆಗೆ ನಮ್ಮ ಬೆಂಬಲವಿದೆ ಎಂದು ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :