ನಾಗಮಂಗಲದ ಜೆಡಿಎಸ್ ಸಮಾವೇಶವನ್ನು ನಮ್ಮ ತಂದೆಯವರು ಬೆಂಗಳೂರಿನ ನಿವಾಸದಿಂದಲೇ ನೇರ ವೀಕ್ಷಣೆ ಮಾಡಿದ ಕ್ಷಣದಲ್ಲಿ ನಾನು, ನನ್ನ ಸಹೋದರ, ಅಲ್ಲಿದ್ದವರೆಲ್ಲರೂ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದನ್ನು ಬಿಜೆಪಿ ವಿಕೃತವಾಗಿ ತಿರುಚಿದೆ.