ವೈಎಸ್ಟಿ, ವಿಎಸ್ಟಿ ಟ್ಯಾಕ್ಸ್ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪ ಮಾಡಿರುವುದಕ್ಕೆ ಕ್ರೀಡಾ ಸಚಿವ ನಾಗೇಂದ್ರ ತಿರುಗೇಟು ನೀಡಿದ್ದಾರೆ.