ಮಾಜಿ ಸಿಎಂ H.D. ಕುಮಾರಸ್ವಾಮಿಯನ್ನು ಬಿಜೆಪಿಯವರು ನೆನೆಯಬೇಕು ಎಂದು ಸುವರ್ಣಸೌಧದಲ್ಲಿ JDS ಶಾಸಕ ಅನ್ನದಾನಿ ಹೇಳಿದ್ದಾರೆ.