ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರು ಕುಕ್ಕೆ ಸುಬ್ರಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಮಾಡಿದರು. ಆಶ್ಲೇಷ ಪೂಜೆ ಸೇವೆ ಸಲ್ಲಿಸಿದರು. ಬಳಿಕ ಓಣ ದ್ರಾಕ್ಷಿ ಯಲ್ಲಿ ತುಲಾಭಾರ ಸೇವೆ ನೆರವೇರಿಸಿದರು.ಕಳೆದ ರಾತ್ರಿ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದೇವರ ದರ್ಶನ ಮಾಡಿದ್ದ ಕುಮಾರಸ್ವಾಮಿ ಹಾಗೂ ದೇವೇಗೌಡರು ಬಳಿಕ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದರು.ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಶ್ರಾವಣ ಮಾಸ ಆದ ಕಾರಣ