ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದಿಂದ ಎ ಮಂಜು ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಆಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಬಗ್ಗೆ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಅರಕಲಗೂಡು ಕ್ಷೇತ್ರದಿಂದ ಮಂಜು ಅವರು ಜೆಡಿಎಸ್ ಅಭ್ಯರ್ಥಿ ಆಗಲಿದ್ದಾರೆ. ಈಗಾಗಲೇ ಮಂಜು ಜೊತೆ ಮಾತುಕತೆ ನಡೆದಿದ್ದು, ಬಹುತೇಕ ಅಂತಿಮ ಹಂತದಲ್ಲಿದೆ. ಎಟಿ ರಾಮಸ್ವಾಮಿ ಹಾಗೂ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡರು ಕಳೆದ ಎರಡು