ಬೆಂಗಳೂರು : ವಿಳಾಸ ಕೇಳುವ ನೆಪದಲ್ಲಿ ಫಾಲೋ ಮಾಡಿಕೊಂಡು ಬಂದು, ಕೇವಲ ಒಂದು ಸಾವಿರ ಹಣಕ್ಕಾಗಿ ಕರುಳು ಆಚೆ ಬರುವ ಹಾಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಕಂದಕಟ್ಟೆಯ ವಿಘ್ನೇಶ್ವರ ನಗರದ ಶಿವಣ್ಣ ಎಂಬ ವೃದ್ಧ ನಡೆದುಕೊಂಡು ಹೋಗುವಾಗ ಈ ಘಟನೆ ನಡೆದಿದೆ. ಕೃಷ್ಣ ಹಾಗೂ ನಿರಂಜನ್ ಬಂಧಿತ ಆರೋಪಿಗಳು. ಒಬ್ಬರೇ ಬರೋದನ್ನೆ ಹೊಂಚುಹಾಕಿ ಕೂತಿದ್ದ ಆಸಾಮಿಗಳಾದ ಕೃಷ್ಣ ಮತ್ತು ನಿರಂಜನ್ ಫಾಲೋ ಮಾಡಿದ್ದರು. ನಿರಂಜನ್ ದೂರದಲ್ಲಿ