ಹೆಂಡತಿ ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಿನ್ನೆ ರಾತ್ರಿ ಸಂಭವಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.ಕೋಣನಕುಂಟೆಯಲ್ಲಿ ವಾಸವಾಗಿದ್ದ ನಾಗೇಂದ್ರ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹೆಂಡ್ತಿ ವಿಜಯಲಕ್ಷ್ಮಿ (28) ಮಕ್ಕಳಾದ ನಿಷಾ (7) ಹಾಗೂ ದೀಕ್ಷಾ (5) ಸಾವನ್ನಪ್ಪಿದ ದುದೈರ್ವಿಗಳು. ಊಟದಲ್ಲಿ ತಿಗಣೆ ಹಾಗೂ ಇಲಿ ಔಷಧ ಬೆರೆಸಿ ಹೆಂಡ್ತಿ-ಮಕ್ಕಳಿಗೆ ಸೇವಿಸುವಂತೆ ಮಾಡಿದ್ದ ಬಳಿದ