ತಾಯಿಗೆ ಬೈದಿದಕ್ಕೆ ನಡುರಸ್ತೆಯಲ್ಲಿ ತಲೆಗೆ ಪಿಸ್ತೂಲ್ ಇಟ್ಟು ಬೆದರಿಸಿ ಮಾರಣಾಂತಿಕ ಹಲ್ಲೆ ಮಾಡಲಾಗಿದೆ.ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ