ತುಮಕೂರು : ನಾನು ಖಂಡಿತವಾಗಿಯೂ ರಾಜ್ಯ ಆಳ್ತೀನಿ ಎಂಬ ಭಯ ಕೆಲವರಿಗೆ ಇತ್ತು. ಹಾಗಾಗಿ ಎಲ್ಲರೂ ಸೇರಿ ನನ್ನನ್ನ ಮುಗಿಸಲು ಮುಂದಾಗಿದ್ದರು ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.