ಬೆಂಗಳೂರು-ಈ ಹಿಂದೆ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಜೈಲು ಸೇರಿದ್ದ ಯುವಕನೋರ್ವ ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ಬಳಿಕ ಮತ್ತೆ ಅದೇ ಆರೋಪದ ಮೇಲೆ ಬಂಧಿತನಾಗಿದ್ದಾನೆ.