ಕಲಬುರಗಿ : ಅವನು ಯಾರೋ ಕೆಲಸಕ್ಕೆ ಬಾರದೇ ಇರೋ ಐಪಿಎಸ್ ಆಫೀಸರ್ ಅಣ್ಣಾಮಲೈ, ರಾಜಕೀಯ ಒತ್ತಡದಿಂದ ಮಣಿಕಂಠ ಮೇಲೆ ಕೇಸ್ ಹಾಕುತ್ತಾರೆ ಎಂದು ಹೇಳುತ್ತಾರೆ. ಇದೇ ಮಣಿಕಂಠ ಈ ಹಿಂದೆ ನವೆಂಬರ್ನಲ್ಲಿ ನನಗೆ ಶೂಟ್ ಮಾಡುತ್ತೇನೆ ಎಂದು ಕ್ಯಾಮೆರಾ ಮುಂದೆ ಹೇಳಿದ್ದ. ಬಿಜೆಪಿಯವರು ಮಾತನಾಡಿದರೆ ರಾಮರಾಜ್ಯ ಕಟ್ಟುತ್ತೇವೆ ಎಂದು ಹೇಳುತ್ತಾರೆ. ರಾಮರಾಜ್ಯವನ್ನು ರೌಡಿಗಳ ಜೊತೆ ಕಟ್ಟುತ್ತೀರಾ ಹೇಗೆ? ಬಿಜೆಪಿಯವರು ಎಂತಹವರಿಗೆ ಟಿಕೆಟ್ ಕೊಟ್ಟಿದ್ದಾರೆ ಎಂಬುದನ್ನು ಯೋಚನೆ ಮಾಡಲಿ.ರವಿ ಕುಮಾರ್ಗೆ ವಿಶ್ವನಾಥ್