ಹಿಮಾಚಲ ಪ್ರದೇಶದ ಕುಲುವಿನಲ್ಲಿ ಹೊಸ ವರ್ಷಾಚರಣೆ ಮಾಡಲು ಹೋದ ಬೆಂಗಳೂರಿನ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದ, ಗಾಜಿಯಾಬಾದ್ ನಿವಾಸಿಯಾದ ಟೆಕ್ಕಿ ಅಭಿನವ್ ಮಿಂಗ್ವಾಲ್ ಅವರ ಶವ ತಿಂಗಳ ಬಳಿಕ ನದಿಯೊಂದರ ಬಳಿ ಪತ್ತೆಯಾಗಿದೆ. ಅಭಿನವ್ ಮಿಂಗ್ವಾಲ್ ಹಾಗೂ ಆತನ ಸ್ನೇಹಿತರು ಕಳೆದ ವರ್ಷ ಡಿಸೆಂಬರ್ 15 ರಂದು ಹಿಮಾಚಲ ಪ್ರದೇಶದ ಕುಲುವಿಗೆ ಪ್ರವಾಸ ತೆರಳಿದ್ದರು. ಡಿಸೆಂಬರ್ 28 ರಂದು ಆತನ ಸ್ನೇಹಿತರು ಬಸ್ ಮೂಲಕ ವಾಪಸ್ ಗಾಜಿಯಾಬಾದ್ಗೆ ಮರಳಿದ್ದರು. ಆದರೆ ಅಭಿನವ್ ಮಿಂಗ್ವಾಲ್