ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದೆ.