ಹೆಡ್‌ಕಾನ್ಸ್‌ಟೇಬಲ್ ಕುಸಿದುಬಿದ್ದು ಸ್ಥಳದಲ್ಲೇ ಸಾವು

bangalore| geetha| Last Modified ಸೋಮವಾರ, 11 ಅಕ್ಟೋಬರ್ 2021 (21:55 IST)
ಬೆಂಗಳೂರು: ಬನ್ನೇರುಘಟ್ಟ ಠಾಣೆಯ ಕರ್ತವ್ಯನಿರತ ಹೆಡ್‌ಕಾನ್ಸ್‌ಟೇಬಲ್ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 
ಬನ್ನೇರುಘಟ್ಟ ಠಾಣೆಯ ಹೆಚ್‌.ಸಿ. ದಿನೇಶ್(50) ಮೃತಪಟ್ಟ ಹೆಡ್‌ಕಾನ್ಸ್‌ಟೇಬಲ್.
ರಾತ್ರಿ ಪಾಳಿ ಮುಗಿಸಿ ಮನೆಗೆ ಹೋಗಬೇಕಾಗಿದ್ದ ಪೊಲೀಸ್ ಕಾನ್ಸ್​​ಟೇಬಲ್​ ದಿನೇಶ್, ಬೆಳಗ್ಗೆ ಪಾಳಿಯಲ್ಲೂ ಕೆಲಸ ಮಾಡುತ್ತಿದ್ದರು. ಈ ವೇಳೆ ಕೆಲಸದ ಒತ್ತಡದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.


ಇದರಲ್ಲಿ ಇನ್ನಷ್ಟು ಓದಿ :