ನವಜಾತ ಶಿಶುಗಳು ಸಾವಿಗೀಡಾಗಿದ್ದ ಕೋಲಾರ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.3 ಮಕ್ಕಳು ಅಸುನೀಗಿದ ಬಗ್ಗೆ ಸಚಿವರು ಮಾಹಿತಿ ಕಲೆ ಹಾಕಿದ್ದಾರೆ. ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಹುಟ್ಟಿದ ಸಂದರ್ಭ ಅತ್ಯಂತ ಕಡಿಮೆ ತೂಕವಿದ್ದುದರಿಂದ ಮಕ್ಕಳು ಮೃತಪಟ್ಟಿವೆ. ಚಿಂತಾಮಣಿಯಿಂದ ಬಂದಿದ್ದ ಅವಳಿ, ಮತ್ತೆರಡು ಅವಳಿ ಮಕ್ಕಳು ಹುಟ್ಟುವಾಗ ಕಡಿಮೆ ತೂಕವಿದ್ದುದರಿಂದ ಮೃತಪಟ್ಟಿವೆ. ಜಿಲ್ಲಾಸ್ಪತ್ರೆಯಲ್ಲಿ ಯಾವುದೇ ಲೋಪವಿದ್ದರೂ ತಿದ್ದಿಕೊಳ್ಳಲು ಸಿದ್ಧವಿದ್ದೇವೆ. ಯಾರೇ ತಪ್ಪು