ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ಜಿಲ್ಲೆಯಲ್ಲಿ ಎಷ್ಟು ಶಿಶುಗಳು ಸತ್ತಿವೆ ಎಂದು ದಾಖಲೆ ನೀಡುತ್ತೇನೆ. ಆಗ ಸಿದ್ದರಾಮಯ್ಯನವರು ಅಥವಾ ಆಗಿನ ಆರೋಗ್ಯ ಸಚಿವರು ರಾಜೀನಾಮೆ ನೀಡಲಿಲ್ಲ.