ಜೈಲಿನಲ್ಲಿಯೇ ಭಾರೀ ಹೊಡೆದಾಟ ನಡೆದಿದೆ.ಕ್ಷುಲ್ಲಕ ಕಾರಣಕ್ಕೆ ವಿಚಾರಣಾಧೀನ ಖೈದಿಗಳಿಬ್ಬರು ಜಗಳ ಮಾಡಿಕೊಂಡು ಕಲ್ಲಿನಿಂದ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಉಪ ಕಾರಾಗೃಹದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಗಾಯಗೊಂಡಿದ್ದಾನೆ. ರಾಯನಾಳ ಗ್ರಾಮದ ಸಿದ್ದಪ್ಪ ಗದಿಗೆಪ್ಪ ಕೋಳೂರ (36) ಹಲ್ಲೆಗೀಡಾದವನಾಗಿದ್ದು, ತಾಲೂಕಿನ ಬಮ್ಮಸಮುದ್ರ ಗ್ರಾಮದ ಖಾದರಸಾಬ ಮಹಮ್ಮದ್ ಸಾಬ ಮುನಿಯಾರ್ (40) ಹಲ್ಲೆ ನಡೆಸಿದ ವಿಚಾರಣಾಧೀನ ಖೈದಿಯಾಗಿದ್ದಾನೆ.ಸ್ನೇಹಿತರಾಗಿದ್ದ ಸಿದ್ದಪ್ಪ ಹಾಗೂ ಖಾದರ್ ಇಬ್ಬರೂ ಮಾತನಾಡುತ್ತ ಕುಳಿತಿದ್ದರು. ನಂತರ 6