-ಕಾಂಗ್ರೆಸ್ ನ ನೂತನ ಸಿಎಂ ಸಿದ್ದರಾಮಯ್ಯ ಪ್ರಮಾನ ವಚನ, ಕಾರ್ಯಕ್ರಮ ಹಿನ್ನೆಲೆ ಕಂಠೀರವ ಸ್ಟೇಡಿಯಂನಲ್ಲಿ ಪೊಲೀಸ್ ಭಾರೀ ಬಿಗಿ ಬಂದೂಬಸ್ತ್ ವ್ಯವಸ್ಥೆ ಮಾಡಲಾಗಿದೆ.