ಬೆಂಗಳೂರು (ಜು.27): ಹವಾಮಾನ ಏರಿಳಿತದಿಂದಾಗಿ ರಾಜ್ಯದಲ್ಲಿ ಜು.30ರವರೆಗೆ ಮತ್ತೆ ಭಾರಿ ಪ್ರಮಾಣದಲ್ಲಿ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.