ವಿವಿಧೆಡೆ ವರುಣನ ಆರ್ಭಟ ಮುಂದುವರಿದಿದೆ.ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆಯಾಗಲಿದೆ.