ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಆರ್ಭಟಿಸಲಾರಂಭಿಸಿದೆ. ನಿನ್ನೆ ಸಂಜೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಶುರುವಾಗಿದೆ.