ಬೆಂಗಳೂರು : ಬೆಂಗಳೂರು ನಗರದಾದ್ಯಂತ ಭಾರಿ ಮಳೆ ಸುರಿದ ಹಿನ್ನಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಜನರು ಮನೆಮಠ ಕಳೆದುಕೊಂಡು ಪರದಾಡುತ್ತಿದ್ದಾರೆ. ಹೌದು. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ನಗರವೇ ನಲುಗಿ ಹೋಗಿದೆ. ಅಲ್ಲದೇ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ಈ ಹಿನ್ನಲೆಯಲ್ಲಿ ಬಿಬಿಎಂಪಿ ಕಮಿಷನರ್ ಗೆ ಸಿಎಂ ಬಿಎಸ್ ಯಡಿಯೂರಪ್ಪ ಕರೆ ಮಾಡಿದ್ದಾರೆ ಎನ್ನಲಾಗಿದೆ.ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್