ಧಾರಾಕಾರ ಮಳೆಗೆ ನಗರದ ಹಲವು ರಸ್ತೆ, ತಗ್ಗುಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿದೆ.ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಜಯನಗರ,ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಎಚ್.ಎಸ್.ಆರ್ ಲೇಔಟ್,ಬೆಳ್ಳಂದೂರು, ವರ್ತೂರು, ಸರ್ಜಾಪುರ, ಮಾರತ್ಹಳ್ಳಿ, ಕಾಡುಗೋಡಿ, ವೈಟ್ ಫೀಲ್ಡ್ ,ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರಿ ಮಳೆಯಾಗಿ ಅವಾಂತರವಾಗಿದೆ. ಎಲ್ಲೆಲ್ಲಿ ಎಷ್ಟು ಮಳೆ ? -ರಾಜಮಹಲ್ನಲ್ಲಿ 4 ಸೆಂ.ಮೀ. ಮಳೆ -ಗುಟ್ಟಹಳ್ಳಿಯಲ್ಲಿ ಅತಿ ಹೆಚ್ಚು