ನಗರದಲ್ಲಿ ನಿನ್ನೆ ಸತತ ಹಲವು ಗಂಟೆಗಳ ಕಾಲ ಮಳೆ ಸುರಿದಿದೆ.ಭಾರಿ ಮಳೆಯಿಂದ ಬೆಂಗಳೂರು ತತ್ತರಿಸಿದೆ.ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ.ಅಂಡರ್ ಪಾಸ್ ಗಳು ಜಲಾವೃತಗೊಂಡಿದೆ.ಲೀ ಮೆರಿಡಿಯನ್ ಅಂಡರ್ ಪಾಸ್ ನಲ್ಲಿ ನೀರು ತುಂಬಿದೆ.ಕೆಂಗೇರಿ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗಿದೆ.ನಿನ್ನೆ ಸರಾಸರಿ ಕೆಂಗೇರಿಯಲ್ಲಿ 8 ಸೆಂ.ಮೀ ಮಳೆಯಾಗಿದೆ ಎಲ್ಲೆಲ್ಲಿ ಎಷ್ಟು ಮಳೆ ಕೆಂಗೇರಿ 8.3 ಸೆಂ.ಮೀ ಅಂಜನಾಪುರ 7.6 ಸೆಂ.ಮೀ ಆರ್.ಆರ್.ನಗರ 6.8 ಸೆಂ.ಮೀ ಹೆಚ್.ಎ.ಎಲ್ ವಿಮಾನ ನಿಲ್ದಾಣ 6.4