ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗಿದೆ. ಇಂದಿನಿಂದ 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.