ರಾಜಧಾನಿಯಲ್ಲಿ ಕಳೆದ ಮೂರು ದಿನಗಳಿಂದ ಬಿಟ್ಟು ಬಿಡದೇ ಜಿಟಿ ಜಿಟಿ ಮಳೆಯಾಗ್ತಿದೆ.ಪ್ರತಿ ವರ್ಷದಂತೆ ಆಗಸ್ಟ್, ಸೆಪ್ಟೆಂಬರ್ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.